ಸೋರೆಕಾಯಿ ಬರ್ಫಿ

Webdunia
ಸೋಮವಾರ, 15 ಅಕ್ಟೋಬರ್ 2018 (18:08 IST)
ಬೇಕಾಗುವ ಸಾಮಗ್ರಿಗಳು
 
ತುರಿದ ಸೋರೆಕಾಯಿ 3 ಕಪ್
ಸಕ್ಕರೆ 2 ಕಪ್
ತುಪ್ಪ 4-5 ಚಮಚ
ಉಪ್ಪು ಚಿಟಿಕೆ
ಏಲಕ್ಕಿ ಪುಡಿ 1 ಚಮಚ
ಗೋಡಂಬಿ ಚೂರು - 2 ಚಮಚ
 
ಮಾಡುವ ವಿಧಾನ
* ಒಂದು ದಪ್ಪ ತಳದ ಬಾಣಲೆಯಲ್ಲಿ ತುಪ್ಪ ಬಿಸಿಮಾಡಿ, ತುರಿದ ಸೋರೆಕಾಯಿಯನ್ನು ಹಾಕಿ 5 ನಿಮಿಷ ಹುರಿಯಿರಿ.
* ನಂತರ ಅದಕ್ಕೆ ಸಕ್ಕರೆ ಮತ್ತು ಉಪ್ಪು ಹಾಕಿ ತಳ ಬಿಡುವ ವರೆಗೆ ಕಲಕುತ್ತಿರಿ.
* ತಳ ಬಿಡಲು ಆರಂಭವಾದ ಮೇಲೆ ಏಲಕ್ಕಿ ಪುಡಿ ಸೇರಿಸಿ ತುಪ್ಪ ಸವರಿದ ತಟ್ಟೆಗೆ ಹಾಕಿ, ಸಮತಟ್ಟಾಗಿ ಮಾಡಿ ಅದರ ಮೇಲೆ ಗೋಡಂಬಿ ಚೂರುಗಳನ್ನು ಹಾಕಿ ಅಲಂಕರಿಸಿ
* ತಣ್ಣಗಾದ ಮೇಲೆ ಬೇಕಾದ ಆಕಾರಕ್ಕೆ ಕತ್ತರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳಲ್ಲಿ ಕಾಡುತ್ತಿರುವ ತಲೆನೋವು ಈ ಕಾರಣದಿಂದಾಗಿರಬಹುದು

ದಿನದಲ್ಲಿ ಒಂದು ಬಾರಿ ಎಬಿಸಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಬೆಳಿಗ್ಗೆ ತಡವಾಗಿ ಏಳುವುದು ಎಷ್ಟು ಅಪಾಯಕಾರಿ ಗೊತ್ತಾ

ಗರ್ಭಿಣಿಯರು ಎಡಭಾಗಕ್ಕೆ ಹೊರಳಿ ಮಲಗುವುದರಿಂದ ಎಷ್ಟು ಉಪಯೋಗಿವಿದೆ ಗೊತ್ತಾ

ಬೇಸಿಗೆಯಲ್ಲಿ ಯಾವ ತರಕಾರಿಗಳು ಆರೋಗ್ಯಕ್ಕೆ ಬೆಸ್ಟ್ ಗೊತ್ತಾ

ಮುಂದಿನ ಸುದ್ದಿ
Show comments