Webdunia - Bharat's app for daily news and videos

Install App

ಮಶ್ರೂಮ್ ಸೂಪ್ ಮಾಡುವುದು ಹೇಗೆ?

Webdunia
ಮಂಗಳವಾರ, 9 ಜನವರಿ 2018 (08:36 IST)
ಬೆಂಗಳೂರು: ಈ ಚಳಿಗಾಲಕ್ಕೆ ಬೇರೆ ಬೇರೆ ರೀತಿಯ ಸೂಪ್ ಮಾಡಿಕೊಂಡು ಕುಡಿದರೆ ದೇಹವೂ ಬೆಚ್ಚಗಿರುತ್ತದೆ, ಬಾಯಿಗೂ ರುಚಿಯಾಗಿರುತ್ತದೆ. ಮಶ್ರೂಮ್ ಸೂಪ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳಬೇಕೇ? ಹಾಗಿದ್ದರೆ ಇದನ್ನು ನೋಡಿ.
 

ಬೇಕಾಗುವ ಸಾಮಗ್ರಿಗಳು
ಮಶ್ರೂಮ್
ಫ್ರೆಶ್ ಕ್ರೀಮ್
ಉಪ್ಪು
ಚಕ್ಕೆ, ಲವಂಗ
ಕಾಳುಮೆಣಸು
ಅಕ್ಕಿ ಹಿಟ್ಟು
ಬೆಣ್ಣೆ

ಮಾಡುವ ವಿಧಾನ
ಮಶ್ರೂಮ್ ನ್ನು ಚೆನ್ನಾಗಿ ತೊಳೆದು, ಕತ್ತರಿಸಿಕೊಳ್ಳಿ. ಬೆಳ್ಳುಳ್ಳಿ ಜಜ್ಜಿ ಇಟ್ಟುಕೊಳ್ಳಿ. ನಂತರ ಒಂದು ಪ್ಯಾನ್ ತೆಗೆದುಕೊಂಡು ಅದಕ್ಕೆ ಬೆಣ್ಣೆ ಹಾಕಿ ಬಿಸಿ ಮಾಡಿ. ಇದು ಬಿಸಿಯಾದ ಮೇಲೆ ಮಶ್ರೂಮ್, ಜಜ್ಜಿ ಇಟ್ಟುಕೊಂಡ ಬೆಳ್ಳುಳ್ಳಿ ಹಾಕಿ ಫ್ರೈ ಮಾಡಿ.

ನಂತರ ಅಕ್ಕಿ ಹಿಟ್ಟು ಸೇರಿಸಿ ಚೆನ್ನಾಗಿ ತಿರುವಿ. ನಂತರ ಉಪ್ಪು, ಕಾಳುಮೆಣಸು ಹಾಕಿ. ಇದನ್ನು ಸುಮಾರು 10 ನಿಮಿಷ ಬೇಯಿಸಿ. ನಂತರ ಇದನ್ನು ಬೌಲ್ ಗೆ ಸುರುವಿಕೊಂಡು ಫ್ರೆಶ್ ಕ್ರೀಮ್ ಹಾಕಿಕೊಂಡು ಸೇವಿಸಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಮುಂದಿನ ಸುದ್ದಿ
Show comments