Webdunia - Bharat's app for daily news and videos

Install App

ಅಂಬಟೆ ಗೊಜ್ಜು ಮಾಡುವುದು ಹೇಗೆ?

Webdunia
ಬುಧವಾರ, 21 ಡಿಸೆಂಬರ್ 2016 (12:18 IST)
ಬೆಂಗಳೂರು: ಅಂಬಟೆ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರುತ್ತದೆ. ಹುಳಿ ಮಿಶ್ರಿತ ಕಾಯಿ ಉಪ್ಪಿನಕಾಯಿ, ಸಾರು, ಗೊಜ್ಜು ಏನೇ ಮಾಡಿದರೂ ರುಚಿ. ಸ್ವಲ್ಪ ಉಷ್ಣ ಪ್ರಕೃತಿಯ ಕಾಯಿ ಇದು. ಹಾಗಾಗಿ ಹದವಾಗಿ ತಿನ್ನುವುದು ಆರೋಗ್ಯಕ್ಕೂ ಒಳ್ಳೆಯದು. ಇದರ ಗೊಜ್ಜು ಮಾಡುವುದು ಹೇಗೆ ತಿಳಿದುಕೊಳ್ಳೋಣ.

ಬೇಕಾಗುವ ಸಾಮಗ್ರಿಗಳು
ಅಂಬಟೆ ಕಾಯಿ
ಒಣ ಮೆಣಸು
ಬೆಲ್ಲ
ಖಾರದ ಪುಡಿ
ಹಸಿ ಮೆಣಸು
ಉಪ್ಪು
ಒಗ್ಗರಣೆ ಸಾಮಾನು

ಮಾಡುವ ವಿಧಾನ
ಅಂಬಟೆ ಕಾಯಿಯನ್ನು ಉಪ್ಪು, ಹಸಿಮೆಣಸು, ಮೆಣಸಿನ ಹುಡಿ ಹಾಕಿ ಬೇಯಿಸಿಕೊಳ್ಳಿ. ಚೆನ್ನಾಗಿ ಬೆಂದ ಅಂಬಟೆ ಕಾಯಿಯನ್ನು ಹಿಚುಕಿಟ್ಟುಕೊಳ್ಳಿ. ಇದಕ್ಕೆ ಬೆಲ್ಲ ಹಾಕಿ ಒಂದು ಕುದಿ ಕುದಿಸಿ. ನಂತರ ಇಂಗು, ಸಾಸಿವೆ, ಕರಿಬೇವು ಹಾಕಿ ಒಗ್ಗರಣೆ ಕೊಟ್ಟರೆ ಅಂಬಟೆ ಗೊಜ್ಜು ಸವಿಯಲು ಸಿದ್ಧ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments