Webdunia - Bharat's app for daily news and videos

Install App

ಖರ್ಜೂರ ಹಾಗೂ ಬನಾನ ಮಿಲ್ಕ್ ಶೇಕ್‌

Webdunia
ಸೋಮವಾರ, 26 ಫೆಬ್ರವರಿ 2018 (15:28 IST)
ಬೆಂಗಳೂರು: ಖರ್ಜೂರ, ಬಾಳೆಹಣ್ಣನ್ನು ಸೇರಿಸಿ ಮಾಡಿದ ಜ್ಯೂಸ್ ದೇಹಕ್ಕೂ ತಂಪು, ಕುಡಿಯುವುದಕ್ಕೂ ಹಿತಕರ. ಮಾಡುವ ವಿಧಾನ ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿ:
ನೆನೆಸಿದ ಖರ್ಜೂರ - ಎಂಟು, ಹಾಲು - ಎರಡು ಕಪ್‌, ಬಾಳೆಹಣ್ಣು - ಒಂದು, ಸಕ್ಕರೆ - ನಾಲ್ಕು ಚಮಚ, ಏಲಕ್ಕಿ – ಸ್ವಲ್ಪ, ಬಾದಾಮಿ ತರಿ ಸ್ವಲ್ಪ.


ತಯಾರಿಸುವ ವಿಧಾನ:
ಮಿಕ್ಸಿಜಾರಿಗೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಸ್ವಲ್ಪ ಹಾಲು ಸೇರಿಸಿ ರುಬ್ಬಿ. ನಂತರ, ಇದಕ್ಕೆ ತಂಪಾದ ಹಾಲು ಸೇರಿಸಿ ಪುನಃ ರುಬ್ಬಿ . ಸರ್ವ್‌ ಮಾಡುವಾಗ  ಮೇಲಿನಿಂದ ಬಾದಾಮಿ ಚೂರುಗಳನ್ನು ಉದುರಿಸಿ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments