ಮಾವಿನಕಾಯಿ ಗೊಜ್ಜು

Webdunia
ಗುರುವಾರ, 18 ಜೂನ್ 2020 (16:48 IST)
ಮಾವು ಎಂದರೆ ಹಣ್ಣುಗಳ ರಾಜ. ರುಚಿಕರವಾದ ಮಾವಿನಕಾಯಿಗಳಿಂದ ಬಾಯಲ್ಲಿ ನೀರೂರಿಸುವ ಗೊಜ್ಜು ಮನೆಯಲ್ಲೇ ತಯಾರಿಸಿ.

ಏನೇನ್ ಬೇಕು?

ಮಾವಿನಕಾಯಿ 2
ಉಪ್ಪು
ಬೆಲ್ಲ 50 ಗ್ರಾಂ
ಹಸಿಮೆಣಸಿನಕಾಯಿ 6
ಸಾಸಿವೆ
ಎಣ್ಣೆ
ಒಣಮೆಣಸಿನಕಾಯಿ 3

ಮಾಡೋದು ಹೇಗೆ?

ಮಾವಿನಕಾಯಿ ಸಣ್ಣಗೆ ಹೆಚ್ಚಿಕೊಂಡು ಬೇಯಿಸಿ. ಅದಕ್ಕೆ ಹಸಿಮೆಣಸಿನಕಾಯಿ, ಉಪ್ಪು, ಬೆಲ್ಲ ಹಾಕಿ. ಆನಂತರ ಎಣ್ಣೆಯಲ್ಲಿ ಸಾಸಿವೆ, ಒಣಮೆಣಸಿನಕಾಯಿ ಒಗ್ಗರಣೆ ಕೊಡಿ.

ಗೊಜ್ಜು ಮಾಡಿ ನಿಮ್ಮಿಷ್ಟದ ಚಪಾತಿ, ಇಡ್ಲಿ, ದೋಸೆ ಜೊತೆಗೆ ತಿನ್ನಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments