Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಉಬ್ಬು ರೊಟ್ಟಿ ಜತೆ ತಿನ್ನಲು ಖಡಕ್ ಬಸಳೆ ಸೊಪ್ಪಿನ ಸಾಂಬಾರ್
Webdunia
ಬುಧವಾರ, 18 ಜನವರಿ 2017 (11:11 IST)
ಬೆಂಗಳೂರು: ಉಬ್ಬು ರೊಟ್ಟಿ ಮಾಡುವುದು ಹೇಗೆಂದು ತಿಳಿಸಿದ್ದೇವೆ. ಇದಕ್ಕೆ ಸೇರುವಂತಹ ಖಡಕ್ ಬಸಳೆ ಸೊಪ್ಪಿನ ಸಾಂಬಾರ್ ಮಾಡುವುದನ್ನು ತಿಳಿಸಿಕೊಡುತ್ತೇವೆ. ಉಬ್ಬು ರೊಟ್ಟಿಗೆ ಇದು ಪರ್ಫೆಕ್ಟ್ ಕಾಂಬಿನೇಷನ್.
ಬೇಕಾಗುವ ಸಾಮಗ್ರಿಗಳು
ಬಸಳೆ ಸೊಪ್ಪು
ಒಣ ಮೆಣಸು
ಖಾರದ ಪುಡಿ
ಅರಸಿನ ಪುಡಿ
ಬೆಲ್ಲ
ಧನಿಯಾ ಕಾಳು
ಉದ್ದಿನ ಬೇಳೆ
ಕಾಯಿ ತುರಿ
ಬೆಳ್ಳುಳ್ಳಿ
ಹಲಸಿನ ಬೀಜ/ತೊಗರಿ ಬೇಳೆ
ಹುಣಸೆ ಹುಳಿ
ಉಪ್ಪು
ಮಾಡುವ ವಿಧಾನ
ಬಸಳೆ ಸೊಪ್ಪನ್ನು ಚೆನ್ನಾಗಿ ತೊಳೆದುಕೊಂಡು ಚಿಕ್ಕದಾಗಿ ಕತ್ತರಿಸಿಕೊಳ್ಳಿ. ಇದಕ್ಕೆ ಉಪ್ಪು, ಹುಳಿ, ಬೆಲ್ಲ, ಖಾರದ ಪುಡಿ, ಅರಸಿನ ಪುಡಿ ಹಾಕಿಕೊಂಡು ಬೇಯಿಸಿ. ಹಲಸಿನ ಬೀಜವಿದ್ದರೆ ಹಲಸಿನ ಬೀಜ ಇಲ್ಲವೆಂದರೆ ಸ್ವಲ್ಪ ತೊಗರಿ ಬೇಳೆಯನ್ನೂ ಬೇಯಿಸಿಕೊಳ್ಳಿ. ಬಾಣಲೆಯಲ್ಲಿ ಉದ್ದಿನ ಬೇಳೆ, ಧನಿಯಾ ಕಾಳು, ಒಣ ಮೆಣಸು, ಬೆಳ್ಳುಳ್ಳಿ ಹುರಿದುಕೊಳ್ಳಿ. ಇದನ್ನು ಕಾಯಿ ತುರಿಯೊಂದಿಗೆ ನುಣ್ಣಗೆ ರುಬ್ಬಿ. ಈ ಮಸಾಲೆಯನ್ನು ಬೇಯಿಸಿದ ಸೊಪ್ಪಿನೊಂದಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಸಾಸಿವೆ ಒಗ್ಗರಣೆ ಕೊಟ್ಟರೆ ಬಸಳೆ ಸೊಪ್ಪಿನ ಸ್ಪೆಷಲ್ ಸಾಂಬಾರ್ ರೆಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್
ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ
ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ
ಎಲ್ಲವನ್ನೂ ನೋಡು
ತಾಜಾ
ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ
ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು
ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್
ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ
ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ
ಮುಂದಿನ ಸುದ್ದಿ
ಬೆಳಗಿನ ತಿಂಡಿಗೆ ಸ್ಪೆಷಲ್ ಉಬ್ಬು ರೊಟ್ಟಿ ಮಾಡಿ
Show comments