Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜಿಟಿಪಿಟಿ ಮಳೆಗೆ ಬಿಸಿಬಿಸಿ ಟೊಮೆಟೊ ಸೂಪ್!

ಜಿಟಿಪಿಟಿ ಮಳೆಗೆ ಬಿಸಿಬಿಸಿ ಟೊಮೆಟೊ ಸೂಪ್!
ಬೆಂಗಳೂರು , ಸೋಮವಾರ, 2 ಜುಲೈ 2018 (16:05 IST)
ಬೆಂಗಳೂರು: ಮಳೆಗಾಲದಲ್ಲಿ ಟೊಮೆಟೊ ಸೂಪ್ ಕುಡಿಯಲು ಹಿತವಾಗಿರತ್ತೆ ಹಾಗೂ ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು.


ಬೇಕಾಗುವ ಸಾಮಗ್ರಿಗಳು:
10 ಟೊಮೆಟೊ, 2 ಚಮಚ ಜೀರಿಗೆ, 5 ಚಮಚ ಸಕ್ಕರೆ, 2 ಚಮಚ ಉಪ್ಪು, 10 ಕಾಳಮೆಣಸಿನ ಪುಡಿ (10 ಕಾಳು), 2 ಚಮಚ ಕಾರ್ನ್ ಫ್ಲೋರ್, 1 ಚಮಚ ತುಪ್ಪ.


ಮಾಡುವ ಬಗೆ:
ಟೊಮೆಟೊವನ್ನು ಚೆನ್ನಾಗಿ ಬೇಯಿಸಿಕೊಳ್ಳಿ. ಜೀರಿಗೆ ಹಾಗೂ ಬೇಯಿಸಿದ ಟೊಮೆಟೊವನ್ನು ಮಿಕ್ಸಿಗೆ ಹಾಕಿ ರುಬ್ಬಿ. ಆಮೇಲೆ ಅದನ್ನು ಜರಡಿಗೆ ಹಾಕಿ ಸೋಸಿರಿ.

ರಸಕ್ಕೆ ಸಕ್ಕರೆ, ಉಪ್ಪು,ಕಾಳಮೆಣಸಿನ ಪುಡಿ , ಮುಸುಕಿನ ಜೋಳದ ಪುಡಿ , ತುಪ್ಪ ಹಾಕಿ 5 ನಿಮಿಷ ಚೆನ್ನಾಗಿ ಕುದಿಸಿ.
ಅದಕ್ಕೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಗೂ ಕಟ್ ಮಾಡಿದ ರಸ್ಕ್ ತುಂಡುಗಳನ್ನು ಹಾಕಿ ಸವಿಯಲು ನೀಡಿ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

Share this Story:

Follow Webdunia kannada

ಮುಂದಿನ ಸುದ್ದಿ

ಹಳದಿ ಉಗುರು ಹೋಗಲಾಡಿಸಿ ಸುಂದರ ಉಗುರು ನಿಮ್ಮದಾಗಿಸಿಕೊಳ್ಳಲು ಇದನ್ನು ಬಳಸಿ