Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗಣರಾಜ್ಯೋತ್ಸವದ ಪ್ರಯುಕ್ತ ಗೂಗಲ್ ನಿಂದ ವಿಶೇಷ ಏನು?

ಗಣರಾಜ್ಯೋತ್ಸವದ ಪ್ರಯುಕ್ತ ಗೂಗಲ್ ನಿಂದ ವಿಶೇಷ ಏನು?
ನವದೆಹಲಿ , ಬುಧವಾರ, 26 ಜನವರಿ 2022 (07:14 IST)
ನವದೆಹಲಿ : 73ನೇ ಗಣರಾಜ್ಯೋತ್ಸವದ ಸ್ಮರಣಾರ್ಥವಾಗಿ ಗೂಗಲ್ ಡೂಡಲ್ ವಿಶೇಷ ಗೌರವವನ್ನು ಸಲ್ಲಿಸಿದೆ.

ಈ ಎನಿಮೆಟೆಡ್ ಡೂಡಲ್ನಲ್ಲಿ ರಾಷ್ಟ್ರದ ಹೆಮ್ಮೆಯನ್ನು ಪ್ರತಿಬಿಂಬಿಸುವ ಅಂಶಗಳನ್ನು ಪ್ರದರ್ಶಿಸಲಾಗಿದೆ. ಗೂಗಲ್ ಸರ್ಚ್ ಇಂಜಿನ್ನ ಎಲ್ಲಾ ಅಕ್ಷರಗಳು ಗಣರಾಜ್ಯೋತ್ಸವದ ನಿಮಿತ್ತ ಮೆರವಣಿಗೆ ಮಾಡುತ್ತಿರುವುದನ್ನು ನೋಡಬಹುದಾಗಿದೆ.

ಈ ಮೆರವಣಿಗೆಯಲ್ಲಿ ಆನೆ, ಕುದುರೆ, ನಾಯಿ, ಒಂಟೆ, ತಬಲಾ, ಮೆರವಣಿಗೆ ಮಾರ್ಗ, ಸ್ಯಾಕ್ಸೋಫೋನ್, ಪಾರಿವಾಳ, ಹಾಗೂ ರಾಷ್ಟ್ರಧ್ವಜದ ಬಣ್ಣಗಳನ್ನು ಗೂಗಲ್ ಡೂಡಲ್ನಲ್ಲಿ ಹಾಕಲಾಗಿದೆ.
ಈ ಬಾರಿ ಗಣರಾಜ್ಯೋತ್ಸವವನ್ನು ನಾಲ್ಕು ದಿನಗಳ ಕಾಲ ಆಚರಿಸಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸೌಧದ ಮುಂಭಾಗದಲ್ಲಿ ನೇತಾಜಿ ಅವರ ಪ್ರತಿಮೆ ಸ್ಥಳಾಂತರ: ಸಿಎಂ ಬೊಮ್ಮಾಯಿ