Webdunia - Bharat's app for daily news and videos

Install App

ಸೆನ್ಸೆಕ್ಸ್: ಸತತ ಮೂರನೇ ದಿನವೂ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

Webdunia
ಗುರುವಾರ, 26 ಮೇ 2016 (11:08 IST)
ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 118.63 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 576 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 118.63 ಪಾಯಿಂಟ್‌ಗಳ ಏರಿಕೆ ಕಂಡು 25,999.80 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 33.20 ಪಾಯಿಂಟ್‌ಗಳ ಏರಿಕೆ ಕಂಡು 7,968.10.ಅಂಕಗಳಿಗೆ ತಲುಪಿದೆ.
 
ಕಾರ್ಪೋರೇಟ್ ಕಂಪೆನಿಗಳ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಚೇತರಿಕೆ ಕಂಡಿದ್ದರಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.29 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments