Webdunia - Bharat's app for daily news and videos

Install App

ಸೆನ್ಸೆಕ್ಸ್: 231 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಶುಕ್ರವಾರ, 5 ಆಗಸ್ಟ್ 2016 (13:04 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಮತ್ತು ಕೆಲ ಆಯ್ದ ಬ್ಲ್ಯೂ-ಚಿಪ್ ಶೇರುಗಳು ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 231 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 8600 ಅಂಶಗಳ ಗಡಿ ದಾಟಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 16.86 ಪಾಯಿಂಟ್‌ಗಳ ಏರಿಕೆಯೊಂದಿಗೆ ಮುಕ್ತಾಯವಾಗಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 213.03 ಪಾಯಿಂಟ್‌ಗಳ ಕುಸಿತ ಕಂಡು 27,945.40 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 78.15 ಪಾಯಿಂಟ್‌ಗಳ ಏರಿಕೆ ಕಂಡು 8,629.25 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.31 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.28 ರಷ್ಟು ಚೇತರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.20 ರಷ್ಟು ಏರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.02 ರಷ್ಟು ಕುಸಿತ ಕಂಡಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments