Webdunia - Bharat's app for daily news and videos

Install App

ಟೋಕಿಯೊ ಒಲಿಂಪಿಕ್ಸ್​: ಮಣಿಕಾ ಬಾತ್ರಾಗೆ ಆಘಾತ

Webdunia
ಸೋಮವಾರ, 26 ಜುಲೈ 2021 (14:56 IST)

ನಿರೀಕ್ಷೆಗೂ ಮೀರಿ ಹೋರಾಟ ನಡೆಸಿದ ಮಣಿಕಾ ಬಾತ್ರಾ ಟೋಕಿಯೊ ಒಲಿಂಪಿಕ್ಸ್ ಟೇಬಲ್ ಟೆನಿಸ್ ನ ಮೂರನೇ ಸಿಂಗಲ್ಸ್ ನಲ್ಲಿ ಹೊರಬಿದ್ದಿದ್ದಾರೆ. ಈ ಮೂಲಕ ಮಣಿಕಾ ಅವರ ಅಭಿಯಾನ ಅಂತ್ಯಗೊಂಡಿತು.

ಸೋಮವಾರ ನಡೆದ ವನಿತೆಯರ ಸಿಂಗಲ್ಸ್ ವಿಭಾಗದ ಮೂರನೆ ಸುತ್ತಿನಲ್ಲಿ ಮಣಿಕಾ ಬಾತ್ರಾ 3-0 ಸೆಟ್ ಗಳಿಂದ 17ನೇ ಶ್ರೇಯಾಂಕಿತೆ ಆಸ್ಟ್ರೇಲಿಯಾದ ಸೋಫಿ


ಯಾ ಪಾಲ್ಕೊನೊವಾ ವಿರುದ್ಧ ಹೀನಾಯ ಸೋಲುಂಡರು.

ಮೊದಲೆರಡು ಸುತ್ತುಗಳಲ್ಲಿ ತಮಗಿಂತ ಮೇಲಿನ ಶ್ರೇಯಾಂಕಿತ ಆಟಗಾರ್ತಿಯರ ವಿರುದ್ಧ ರೋಚಕ ಗೆಲುವು ಕಂಡಿದ್ದ ಮಣಿಕಾ ಸೋಮವಾರ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಸೋಫಿಯಾ ಅದ್ಭುತ ಆಟದ ಮುಂದೆ ಮಣಿಕಾ ಮಂಕಾದರು.

ಇದಕ್ಕೂ ಮುನ್ನ ಭಾರತದ ಮತ್ತೊಬ್ಬ ಸ್ಪರ್ಧಿ ಸುತೀರ್ಥ ಮುಖರ್ಜಿ ಸೋಲುಂಡಿದ್ದರಿಂದ ಟೋಕಿಯೊ ಒಲಿಂಪಿಕ್ಸ್ ನ ಟೇಬಲ್ ಟೆನಿಸ್ ವಿಭಾಗದ ವನಿತೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸವಾಲು ಅಂತ್ಯಗೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments