Webdunia - Bharat's app for daily news and videos

Install App

ಐಪಿಎಲ್:‌ ಕುಸಿದ ಪಂಜಾಬ್‌ ಗೆ ಲಿವಿಂಗ್‌ ಸ್ಟೋನ್‌ ಫಿಫ್ಟಿ ನೆರವು

Webdunia
ಭಾನುವಾರ, 17 ಏಪ್ರಿಲ್ 2022 (17:33 IST)

ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ ಸ್ಟೋನ್‌ ಬಾರಿಸಿದ ಅರ್ಧಶತಕದ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ಐಪಿಎಲ್‌ ಟಿ-20 ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಉತ್ತಮ ಮೊತ್ತ ಕಲೆ ಹಾಕಿದೆ.

ಅಹಮದಾಬಾದ್‌ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ  ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಪಂಜಾಬ್‌ ಕಿಂಗ್ಸ್‌ ತಂಡ 20 ಓವರ್‌ ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 170 ರನ್‌ ಗಳಿಸಿತು.

ಹೆಬ್ಬೆರಳಿನ ನೋವಿನ ಕಾರಣ ನಾಯಕ ಮಯಾಂಕ್‌ ಅಗರ್‌ ವಾಲ್‌ ಈ ಪಂದ್ಯದಿಂದ ಹೊರಗುಳಿದಿದ್ದು, ಶಿಖರ್‌ ಧವನ್‌ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ಆದರೆ ಅವರು (8)ಬೇಗನೇ ನಿರ್ಗಮಿಸಿ ನಿರಾಸೆ ಮೂಡಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಲಿವಿಂಗ್‌ ಸ್ಟೋನ್‌ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ ಒಳಗೊಂಡ 60 ರನ್‌ ಬಾರಿಸಿ ಔಟಾದರೆ, ಶಾರೂಖ್‌ ಖಾನ್‌ 28 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ ಸಹಾಯದಿಂದ 26 ರನ್‌ ಬಾರಿಸಿ ತಂಡದ ಮೊತ್ತ ೧೫೦ರ ಗಡಿ ದಾಟುವಂತೆ ನೋಡಿಕೊಂಡರು.

ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಕೊನೆಯ ಓವರ್‌ ನಲ್ಲಿ 4 ವಿಕೆಟ್‌ ಪಡೆದು ಮಿಂಚಿದರು. ಈ ಮೂಲಕ ಕೊನೆಯ 4 ವಿಕೆಟ್‌ ಗಳನ್ನು ಒಂದೂ ರನ್‌ ಗಳಿಸದೇ ಕಳೆದುಕೊಂಡಿತು. ಭುವನೇಶ್ವರ್‌ ಕುಮಾರ್‌ 3 ವಿಕೆಟ್‌ ಪಡೆದರು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments