Webdunia - Bharat's app for daily news and videos

Install App

ಈ ನಟನೇ ನನ್ನ ಬಯೋಪಿಕ್ ಮಾಡಲೀ ಎಂದ ನೀರಜ್ ಚೋಪ್ರಾ

Sampriya
ಬುಧವಾರ, 23 ಅಕ್ಟೋಬರ್ 2024 (20:05 IST)
Photo Courtesy X
ಮುಂಬೈ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಅವರು ತಮ್ಮ ಬಯೋಪಿಕ್‌ನಲ್ಲಿ ಯಾರು ಕಾಣಿಸಿಕೊಳ್ಳಬೇಕು ಎಂಬ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದು, ಬಾಲಿವುಡ್ ನಟ ರಣದೀಪ್‌ ಹೂಡಾ ಅವರನ್ನು ಆಯ್ಕೆ ಮಾಡಿದ್ದಾರೆ.

ಇಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ್ ನೀಡಿದ ಅವರು ನಿವೃತ್ತಿಯ ನಂತರ ಬಯೋಪಿಕ್‌ ಸಿನಿಮಾಗಳನ್ನು ಮಾಡುವುದು ಉತ್ತಮ. ಆಗ ವ್ಯಕ್ತಿಯ ಎಲ್ಲ ಸಾಧನೆಗಳನ್ನು ತೆರೆ ಮೇಲೆ ತೋರಿಸಲು ಸಾಧ್ಯವಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾರು  ನಿಮ್ಮ ಬಯೋಪಿಕ್‌ನಲ್ಲಿ ನಟಿಸಲು ಸೂಕ್ತ ಎಂದು ಸಂದರ್ಶಕರು ಪ್ರಶ್ನಿಸಿದಾಗ ನಟ ರಣದೀಪ್‌ ಹೂಡಾ ಅವರು ನನ್ನ ಪಾತ್ರಕ್ಕೆ ಸೂಕ್ತ ಎಂದು ನನಗನಿಸುತ್ತದೆ. ಅವರೊಬ್ಬ ಉತ್ತಮ ನಟ. ಅಲ್ಲದೇ ಅವರು ಸಹ ಹರಿಯಾಣದವರು. ಯಾರು ನನ್ನ ಪಾತ್ರವನ್ನು ನಿರ್ವಹಿಸುತ್ತಾರೊ ಅವರು ನನ್ನ ಭಾಷೆಯನ್ನು ಬಲ್ಲವರಾಗಿರಬೇಕು ಎಂದು ಹೇಳಿದ್ದಾರೆ.

2020ರ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಏಷ್ಯಾದ ಮೊದಲ ಅಥ್ಲೀಟ್‌ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇನ್ನು 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments