ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಮತ್ತು ಪಿ ಕಶ್ಯಪ್ ನಿನ್ನೆ ಹೈದರಾಬಾದ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆದರೆ ಇವರ ಸ್ವಲ್ಪವೂ ಆಡಂಬರ, ಗಲಾಟೆ-ಗದ್ದಲಗಳಿಲ್ಲದ ಸಿಂಪಲ್ ಮದುವೆ ನೋಡಿ ಟ್ವಿಟರ್ ನಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಈ ಮದುವೆಯ ಫೋಟೋಗಳು ಇಲ್ಲಿವೆ ನೋಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ