Webdunia - Bharat's app for daily news and videos

Install App

105 ರ ಅಜ್ಜ ಒಂದು ಗಂಟೆಯಲ್ಲಿ 22 ಕಿ.ಮೀ. ಸೈಕಲ್ ಓಡಿಸಿದರಂತೆ!

Webdunia
ಶುಕ್ರವಾರ, 6 ಜನವರಿ 2017 (07:45 IST)
ಫ್ರಾನ್ಸ್: ಬಿಸಿ ರಕ್ತದ ಯುವಕರಿಗೇ ಇದು ಸುಲಭದ ಕೆಲಸವಲ್ಲ. ಅಂತಹದ್ದರಲ್ಲಿ ಫ್ರಾನ್ಸ್ ನ ಈ ಶತಾಯುಷಿ ತಾತ  ಆ ಸಾಧನೆ ಮಾಡಿದ್ದಾರೆ. ಏನಿದು ಸಾಧನೆ ನೋಡೋಣ.

ಈ ಧೀರ ತಾತನ ಹೆಸರು ರಾಬರ್ಟ್. ಇವರು 105 ಪ್ಲಸ್ ವಿಭಾಗದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಒಂದು ಗಂಟೆಯಲ್ಲಿ 22.547 ಕಿ.ಮೀ. ದೂರ ಸೈಕಲ್ ಓಡಿಸಿ ವಿಶ್ವ ದಾಖಲೆ ಮಾಡಿದ್ದಾರೆ. 92 ಲ್ಯಾಪ್ಸ್ ಗಳನ್ನು ಯಶಸ್ವಿಯಾಗಿ ಹಿಂದಿಕ್ಕಿದ ರಾಬರ್ಟ್ ನನಗೊಬ್ಬ ಪ್ರತಿಸ್ಪರ್ಧಿ ಸಿಕ್ಕಿದ್ದರೆ ಚೆನ್ನಾಗಿರುತ್ತಿತ್ತು ಎನ್ನುತ್ತಿದ್ದಾರೆ.

ಅಂದ ಹಾಗೆ ರಾಬರ್ಟ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲೇನಲ್ಲ. ಮೂರು ವರ್ಷದ ಹಿಂದೆಯೂ 100 ಪ್ಲಸ್ ವಿಭಾಗದಲ್ಲಿ ಭಾಗವಹಿಸಿ ಗಂಟೆಗೆ 26 ಕಿ.ಮೀ. ದೂರ ಕ್ರಮಿಸಿ ದಾಖಲೆ ಮಾಡಿದ್ದರು. ಈ ತಾತಪ್ಪನ ಉತ್ಸಾಹ ನೋಡಿದರೆ ಎಂತಹಾ ತರುಣರೂ ನಾಚಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments