Webdunia - Bharat's app for daily news and videos

Install App

ಕೊನೆಗೂ ಪತಿ ಶೊಯೇಬ್ ಮಲಿಕ್ ಬಗ್ಗೆ ಬಾಯಿಬಿಟ್ಟ ಸಾನಿಯಾ ಮಿರ್ಜಾ!

Webdunia
ಬುಧವಾರ, 8 ಫೆಬ್ರವರಿ 2017 (07:27 IST)
ಹೈದರಾಬಾದ್:  ಸಾನಿಯಾ ಮಿರ್ಜಾ ಮತ್ತು ಆಕೆಯ ಪಾಕ್ ಮೂಲದ ಪತಿ ಶೊಯೇಬ್ ಮಲಿಕ್ ಸಂಬಂಧದ ಬಗ್ಗೆ ಹಲವು ಗಾಸಿಪ್ ಗಳು ಬಂದಿವೆ. ಆದರೆ ಟೆನಿಸ್ ತಾರೆ ಎಲ್ಲೂ ಏನನ್ನೂ ಬಿಟ್ಟುಕೊಟ್ಟಿರಲಿಲ್ಲ. ಆದರೆ ಈಗ ತಮ್ಮಿಬ್ಬರ ಸಂಬಂಧದ ಬಗ್ಗೆ ಮೊದಲ ಬಾರಿಗೆ ಹೊರ ಜಗತ್ತಿಗೆ ಹೇಳಿಕೊಂಡಿದ್ದಾರೆ.

 
ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಾವಿಬ್ಬರೂ ಹೆಚ್ಚಾಗಿ ಬೇರೆ ಬೇರೆ ಇರುತ್ತೇವೆ. ಹೆಚ್ಚು ಪ್ರವಾಸದಲ್ಲೇ ಕಾಲ ಕಳೆಯುತ್ತೇವೆ. ಹೀಗೆ ದೂರ ದೂರವಿರುವುದಕ್ಕೇ ನಾವು ಖುಷಿಯಾಗಿದ್ದೇವೆ ಎಂದು ಸಾನಿಯಾ ತಮಾಷೆಯಾಗಿ ಹೇಳಿಕೊಂಡಿದ್ದಾರೆ.

2010 ರಲ್ಲಿ ಸಾನಿಯಾ ಶೊಯೇಬ್ ರನ್ನು ಮದುವೆಯಾಗಿದ್ದರು. ಇವರಿಬ್ಬರು ದುಬೈನಲ್ಲಿ ಸ್ವಂತ ಮನೆ ಮಾಡಿಕೊಂಡಿದ್ದರೂ, ಜತೆಯಾಗಿರುವುದೇ ಕಡಿಮೆ. ಕಾರಣ ಇಬ್ಬರದೂ ಬೇರೇ ದೇಶ, ಬೇರೇ ಕ್ರೀಡೆ. ಇದುವೇ ನಮ್ಮಿಬ್ಬರ ಪ್ರೀತಿಯ ಗುಟ್ಟು ಎನ್ನುವುದು ಸಾನಿಯಾ ಅಭಿಮತ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments