Webdunia - Bharat's app for daily news and videos

Install App

ಕೊನೆಗೂ ಪಿವಿ ಸಿಂಧುವಿಗೆ ಮನೆಗೆ ನಿವೇಶನ ಸಿಕ್ತು!

Webdunia
ಶುಕ್ರವಾರ, 5 ಮೇ 2017 (19:23 IST)
ಹೈದರಾಬಾದ್: ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ ವಿ ಸಿಂಧುಗೆ ತೆಲಂಗಾಣ ಸರ್ಕಾರದ ವತಿಯಿಂದ ಮನೆ ಕಟ್ಟಲು ನಿವೇಶನ ನೀಡಲಾಗಿದೆ.

 
ಪ್ರಗತಿ ಭವನ್ ನಲ್ಲಿ 1000 ಅಡಿ ವಿಶಾಲವಾದ ಜಮೀನು ಬಹುಮಾನ ರೂಪದಲ್ಲಿ ಸಿಂದುಗೆ ನೀಡಲಾಗಿದೆ. ಒಲಿಂಪಿಕ್ಸ್ ಪದಕ ಗೆದ್ದ ಸಂದರ್ಭದಲ್ಲಿ ಸಿಂಧುವಿಗೆ ನಿವೇಶನ ನೀಡುವುದಾಗಿ ತೆಲಂಗಾಣ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಸಿಎಂ ಚಂದ್ರಶೇಖರ್ ರಾವ್ ಭರವಸೆ ಈಡೇರಿಸಿದ್ದಾರೆ.

ಅದನ್ನು ಈಗ ನೆರವೇರಿಸಿದೆ. ‘ಒಲಿಂಪಿಕ್ಸ್ ಗೆದ್ದು ಬಂದ ಸಂದರ್ಭದಲ್ಲಿ ಸಿಎಂ 5 ಕೋಟಿ ರೂ. ಬಹುಮಾನ ನೀಡಿದ್ದರು. ಇದೀಗ ನಿವೇಶನ ನೀಡಿದ್ದಾರೆ. ಇದಕ್ಕಿಂತ ಹೆಚ್ಚಿನದನ್ನು ನಾನು ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಸಿಂಧು ಖುಷಿಯಿಂದ ಹೇಳಿಕೊಂಡಿದ್ದಾರೆ.

ಸಿಂಧುವಿಗೆ ನೀಡಿದ ಅದೇ ನಿವೇಶನದ ಹಿಂಭಾಗದಲ್ಲಿ ಕೋಚ್ ಗೋಪಿಚಂದ್ ಗೂ ನಿವೇಶನ ಒದಗಿಸಲಾಗಿದೆ. ಅದಲ್ಲದೆ, ಈ ನಿವೇಶನ ಗೋಪಿಚಂದ್ ಬ್ಯಾಡ್ಮಿಂಡನ್ ಅಕಾಡೆಮಿಗೂ ಸನಿಹವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments