Webdunia - Bharat's app for daily news and videos

Install App

ವಿಂಬಲ್ಡನ್ ಪಂದ್ಯಾವಳಿಯಿಂದ ಮರಿಯಾ ಶರಪೋವಾ ಹೊರಗುಳಿಯಲು ನಿರ್ಧಾರ

Webdunia
ಭಾನುವಾರ, 11 ಜೂನ್ 2017 (11:35 IST)
ಲಂಡನ್:ಖ್ಯಾತ ಟೆನ್ನಿಸ್ ತಾರೆ ಮರಿಯಾ ಶರಪೋವಾ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಕಾಲಿನ ಗಾಯದಿಂದ ಚೇತರಿಸಿಕೊಳ್ಳದ ಶರಪೋವಾ ವಿಂಬಲ್ಡನ್ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಸೆಗೆ ಕಾರಣವಾಗಿದೆ.
 
ಕಾಲಿನ ಗಾಯ ಸಂಪೂರ್ಣವಾಗಿ ಗುಣಮುಖವಾಗದಿರುವುದು ಸ್ಕ್ಯಾನ್ ನಿಂದಾಗಿ ತಿಳಿದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶರಪೋವಾ ಹೇಳಿಕೆ ನೀಡಿದ್ದಾರೆ.
 
ಜುಲೈ 31 ರಿಂದ ಸ್ಟ್ಯಾಂಡ್ ಪೋರ್ಡ್ ನಲ್ಲಿ ಆರಂಭವಾಗುವ ಟೂರ್ನಮೆಂಟ್ ನಲ್ಲಿ ಭಾಗವಹಿಸುವುದಾಗಿ ಅವರು ಹೇಳಿದ್ದಾರೆ. ಡೋಪಿಂಗ್  ನಿಷೇಧದ ಅವಧಿ ಮುಗಿದ ಬಳಿಕ ವೃತ್ತಿ ಜೀವನದ ಎರಡನೇ ಇನ್ನಿಂಗ್ಸ್ ಆರಂಭವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗೆ ಈಗ ನಿರಾಸೆಯಾಗಿದೆ. 

 ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments