Webdunia - Bharat's app for daily news and videos

Install App

ಮಹಿಳಾ ವಿಶ್ವಕಪ್‌: ಮಂದಾನ, ಹರ್ಮನ್‌ ಆರ್ಭಟ: ಲಂಕಾ ವಿರುದ್ಧ ಭಾರತ ಸವಾರಿ

Sampriya
ಗುರುವಾರ, 10 ಅಕ್ಟೋಬರ್ 2024 (10:01 IST)
Photo Courtesy X
ದುಬೈ: ಸ್ಮೃತಿ ಮಂದಾನ (50 ರನ್‌) ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ (52 ರನ್‌) ಅವರ ಸ್ಪೋಟಕ ಅರ್ಧಶತಕದ ಬಲದಿಂದ ಭಾರತ ತಂಡ, ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಶ್ರೀಲಂಕಾ  ತಂಡವನ್ನು ಬಗ್ಗು ಬಡಿಯಿತು.

ಮೂರು ಪಂದ್ಯಗಳ ಪೈಕಿ ಸತತ ಎರಡರಲ್ಲಿ ಗೆದ್ದು ನಾಲ್ಕು ಅಂಕ ಗಳಿಸಿರುವ ಭಾರತ, ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದ್ದು, ಸೆಮಿಫೈನಲ್‌ ಹಾದಿಯತ್ತ ಮುನ್ನುಗ್ಗಿದೆ. ಆಡಿರುವ ಎರಡೂ ಪಂದ್ಯ ಗೆದ್ದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. ಲಂಕಾ ತಂಡ ಮೂರೂ ಪಂದ್ಯಗಳಲ್ಲಿ ಸೋತು ಕೊನೆಯ ಸ್ಥಾನದಲ್ಲಿದೆ.

ಟಾಸ್‌ ಗೆದ್ದು ಆಡಲು ನಿರ್ಧರಿಸಿದ ಭಾರತ ತಂಡ ಭಾರತ 3 ವಿಕೆಟ್‌ಗೆ 172 ರನ್‌ಗಳ ಉತ್ತಮ ಮೊತ್ತ ಗಳಿಸಿತು. ಗುರಿಯನ್ನು ಬೆನ್ನತ್ತಿದ ಲಂಕಾ ತಂಡ ತಂಡ 19.5 ಓವರ್‌ಗಳಲ್ಲಿ 90 ಗಳಿಸಿ ಹೋರಾಟವನ್ನು ಮುಗಿಸಿತು.

ಭಾರತದ ಬೌಲರ್‌ಗಳಾದ ಅರುಂಧತಿ ರೆಡ್ಡಿ ಮತ್ತು ಆಶಾ ಸೋಭಾನ ತಲಾ ಮೂರು ವಿಕೆಟ್‌ ಪಡೆದರೆ, ರೇಣುಕಾ ಸಿಂಗ್‌ ಎರಡು ವಿಕೆಟ್‌ ಪಡೆದು ಮಿಂಚಿದರು. ಹರ್ಮನ್‌ಪ್ರೀತ್‌ ಕೌರ್‌ ಪಂದ್ಯದ ಆಟಗಾರ್ತಿಯಾಗಿ ಹೊರಹೊಮ್ಮಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments