Daily Horoscope

ಬಿಬಿಕೆ10: ಈ ವಾರ ಎಲಿಮಿನೇಟ್ ಆದವರು ಯಾರು?

Webdunia
ಬುಧವಾರ, 20 ಡಿಸೆಂಬರ್ 2023 (10:05 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಈ ವಾರ ಮನೆಯಿಂದ ಹೊರಹೋಗಲು ನಾಮಿನೇಟ್ ಆದ ಸದಸ್ಯರ ವಿವರಗಳು ಇಲ್ಲಿವೆ.

 ಈ ವಾರ ನಾಮಿನೇಷನ್ ಪ್ರಕ್ರಿಯೆ ವಿಶಿಷ್ಟವಾಗಿತ್ತು. ಬಹಿರಂಗವಾಗಿಯೇ ಸ್ಪರ್ಧಿಗಳು ಪರಸ್ಪರ ಸೂಕ್ತ ಕಾರಣ ಕೊಟ್ಟು ನಾಮಿನೇಷನ್ ಮಾಡಬೇಕಿತ್ತು. ತಾವು ನಾಮಿನೇಟ್ ಮಾಡುವ ಸದಸ್ಯರ ಮೇಲೆ ಕಪ್ಪು ನೀರು ಹಾಕಲು ಹೇಳಲಾಗಿತ್ತು.

ಅದರಂತೆ ಮೈಕಲ್ ನೀಡಿದ ಕಾರಣ ಇಷ್ಟವಾಗದೇ ಕಾರ್ತಿಕ್ ಅವರ ಮೇಲೆ ಕೋಪಗೊಂಡು ಅವರನ್ನೇ ನಾಮಿನೇಟ್ ಮಾಡಿ ಸೇಡು ತೀರಿಸಿಕೊಂಡರು. ಒಟ್ಟಾರೆಯಾಗಿ ನಾಮಿನೇಷನ್ ಬದಲು ಇದು ಸೇಡಿಗೆ ಸೇಡು ಎನ್ನುವ ರೀತಿಯಾಗಿತ್ತು.

ಅಂತೂ, ಈ ವಾರ ನಾಮಿನೇಟ್ ಆದವರಲ್ಲಿ ಅವಿನಾಶ್, ಸಂಗೀತಾ, ಡ್ರೋಣ್ ಪ್ರತಾಪ್, ಸಿರಿ ಈ ವಾರ ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿದ್ದಾರೆ. ಸ್ಪರ್ಧೆ ಅಂತಿಮ ಹಂತದಲ್ಲಿದ್ದು, ಸ್ಪರ್ಧಿಗಳ ನಡುವೆಯೂ ಫೈಟ್ ಜೋರಾಗಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

ಮುಂದಿನ ಸುದ್ದಿ
Show comments