ಬಿಗ್ ಬಾಸ್: ಮನೆಯ ಸದಸ್ಯರಿಗೆ ಇಂದು ಡಬಲ್ ಎಲಿಮಿನೇಷನ್ ಭೀತಿ

Webdunia
ಶನಿವಾರ, 18 ಜನವರಿ 2020 (09:28 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಇಂದು ವಾರಂತ್ಯದ ಮಾತುಕತೆಯಲ್ಲಿ ಮನೆಯ ಸದಸ್ಯರಿಗೆ ಎದೆ ಢವ ಢವ ಎನಿಸುವ ಕ್ಷಣ ಎದುರಾಗಲಿದೆ.


ಯಾಕೆಂದರೆ ಈ ವಾರ ಮನೆಯಿಂದ ಇಬ್ಬರು ಸದಸ್ಯರು ಎಲಿಮಿನೇಟ್ ಆಗಲಿದ್ದಾರೆ ಎಂದು ಈ ಮೊದಲೇ ಕಿಚ್ಚ ಸುದೀಪ್ ಹೇಳಿದ್ದರು. ಅದರಂತೆ ಈ ವಾರ ಮನೆಯಿಂದ ಯಾವ ಇಬ್ಬರು ಸದಸ್ಯರು ಹೊರಹೋಗಬಹುದು ಎಂಬ ಕುತೂಹಲ ಮೂಡಿದೆ.

ಈ ವಾರದ ಟಾಸ್ಕ್ ವಿಚಾರದಲ್ಲಿ ವಾಸುಕಿ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಉಳಿದಂತೆ ಭೂಮಿ ಶೆಟ್ಟಿ, ಚಂದನ್ ಆಚಾರ್, ದೀಪಿಕಾ ದಾಸ್, ಹರೀಶ್ ರಾಜ್, ಕಿಶನ್, ಕುರಿ ಪ್ರತಾಪ್ ಮತ್ತು ಪ್ರಿಯಾಂಕ ಶೈನ್ ಶೆಟ್ಟಿ ಸೇರಿದಂತೆ ಮನೆಯ ಎಲ್ಲಾ ಸದಸ್ಯರೂ ನಾಮಿನೇಟ್ ಆಗಿದ್ದಾರೆ. ಈ ಘಟಾನುಘಟಿಗಳಲ್ಲಿ ಮನೆಯಿಂದ ಹೊರ ಹೋಗುವವರು ಯಾರು ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಹೊಸ ಬಿಸಿನೆಸ್‌ ಶುರುಮಾಡಿದ ಪುನೀತ್ ರಾಜ್‌ಕುಮಾರ್‌ ಕಿರಿ ಮಗಳು ವಂದಿತಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments