Webdunia - Bharat's app for daily news and videos

Install App

ಹೊಸ ಅವತಾರದಲ್ಲಿ ಕಿರುತೆರೆಗೆ ಎಂಟ್ರಿ ಕೊಡಲಿರುವ ಭಾರತಿ ವಿಷ್ಣುವರ್ಧನ್

Webdunia
ಬುಧವಾರ, 20 ಫೆಬ್ರವರಿ 2019 (09:35 IST)
ಬೆಂಗಳೂರು: ಹಲವು ದಿನಗಳ ನಂತರ ಮತ್ತೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಕಿರುತೆರೆಗೆ ಮರಳುತ್ತಿದ್ದಾರೆ. ಈ ಮೊದಲು ಸುವರ್ಣ ವಾಹಿನಿಯ ಧಾರವಾಹಿಯೊಂದರಲ್ಲಿ ಅಭಿನಯಿಸಿದ್ದ ಭಾರತಿ ವಿಷ್ಣುವರ್ಧನ್ ಇದೀಗ ಉದಯ ಟಿವಿ ಮೂಲಕ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ.

‘ಸೇವಂತಿ’ ಎನ್ನುವ ಹೊಸ ಧಾರವಾಹಿಯೊಂದರಲ್ಲಿ ಭಾರತಿ ವಿಷ್ಣುವರ್ಧನ್ ಬಣ್ಣ ಹಚ್ಚಲಿದ್ದಾರೆ. ಸೇವಂತಿ ಎನ್ನುವ ಹೆಣ್ಣುಮಗಳೊಬ್ಬಳ ಕತೆ ಹೊಂದಿರುವ ಈ ಧಾರವಾಹಿ ಫೆಬ್ರವರಿ 25 ರಿಂದ ರಾತ್ರಿ 7 ಕ್ಕೆ ಪ್ರಸಾರವಾಗಲಿದೆ.

ಬಹಳ ದಿನಗಳ ನಂತರ ಭಾರತಿ ವಿಷ್ಣುವರ್ಧನ್ ಬಣ್ಣ ಹಚ್ಚುತ್ತಿದ್ದು, ಈ ಧಾರವಾಹಿ ಮೂಲಕ ಮತ್ತೆ ವೀಕ್ಷಕರ ಮನೆಗೆ ತಲುಪುವ ನಿರೀಕ್ಷೆಯಲ್ಲಿದ್ದಾರೆ. ಅಂದ ಹಾಗೆ, ಈ ಧಾರವಾಹಿಯಲ್ಲಿ ನಾಯಕಿಯಾಗಿ ಪಲ್ಲವಿ ಗೌಡ ಮತ್ತು ನಾಯಕನಾಗಿ ಶಿಶಿರ್ ಕಾಣಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments