Webdunia - Bharat's app for daily news and videos

Install App

ಸದ್ದಿಲ್ಲದೇ ಹಸೆಮಣೆಯೇರಿದ್ರಾ ಗಟ್ಟಿಮೇಳ ಧಾರವಾಹಿ ನಟಿ?

Webdunia
ಶನಿವಾರ, 28 ನವೆಂಬರ್ 2020 (10:37 IST)
ಬೆಂಗಳೂರು: ಗಟ್ಟಿಮೇಳ ಧಾರವಾಹಿಯಲ್ಲಿ  ಆರತಿ ಪಾತ್ರ ಮಾಡುತ್ತಿರುವ ಅಶ್ವಿನಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರಾ? ಅವರ ಮದುವೆಯ ಫೋಟೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಕನ್ನಡ ಮಾತ್ರವಲ್ಲದೇ ತೆಲುಗು ಧಾರವಾಹಿಯಲ್ಲೂ ನಟಿಸುತ್ತಿರುವ ಈ ನಟಿ ಕೆಲವು ದಿನಗಳ ಹಿಂದೆ ತಮ್ಮ ಇನ್ ಸ್ಟಾಗ್ರಾಂ ಪುಟ ಹ್ಯಾಕ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದರು. ಈಗ ಅವರ ಮದುವೆಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿದ್ದು, ಅವರು ನಿನ್ನೆ ಸದ್ದಿಲ್ಲದೇ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದು ರಿಯಲ್ ಮದುವೆಯಾ? ರೀಲ್ ಮದುವೆಯಾ ಎಂಬ ಬಗ್ಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments