ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ ಮತ್ತಷ್ಟು ಧಾರವಾಹಿಗಳು

Webdunia
ಗುರುವಾರ, 21 ಮೇ 2020 (09:37 IST)
ಬೆಂಗಳೂರು: ಲಾಕ್ ಡೌನ್ ಆದ ಬಳಿಕ ಧಾರವಾಹಿಗಳ ಹೊಸ ಎಪಿಸೋಡ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ದಿನಕ್ಕೊಂದು ಧಾರವಾಹಿ ಇದ್ದಕ್ಕಿದ್ದಂತೆ ಸ್ಥಗಿತವಾಗಿರುವ ಶಾಕಿಂಗ್ ಸುದ್ದಿ ಸಿಗುತ್ತಿದೆ.


ಅದರಲ್ಲೂ ಉದಯ ವಾಹಿನಿ ಈ ವಿಚಾರದಲ್ಲಿ ಮುಂದಿದೆ. ಈಗಾಗಲೇ ‘ನಾಯಕಿ’, ದೇವಯಾನಿ, ಧಾರವಾಹಿಗಳನ್ನು ಸ್ಥಗಿತಗೊಳಿಸಿದ್ದ ಉದಯ ವಾಹಿನಿ ಈಗ ಇತ್ತೀಚೆಗಷ್ಟೇ ಆರಂಭಿಸಿದ್ದ ‘ಅಮ್ನೋರು’ ಧಾರವಾಹಿಯನ್ನೂ ಸ್ಥಗಿತಗೊಳಿಸುತ್ತಿರುವ ಸುದ್ದಿ ನೀಡಿದೆ.

ಲಾಕ್ ಡೌನ್ ನಿಂದಾಗಿ ಕಿರುತೆರೆ ಕೂಡಾ ನಷ್ಟದಲ್ಲಿದೆ. ಹೀಗಾಗಿ ಹಲವು ಧಾರವಾಹಿಗಳನ್ನು ಅನಿವಾರ್ಯವಾಗಿ ಪ್ರಸಾರ ಕೊನೆಗೊಳಿಸಲಾಗುತ್ತಿದೆ. ಈ ಲಿಸ್ಟ್ ಗೆ ಇನ್ನೆಷ್ಟು ಸೇರ್ಪಡೆಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments