ಮುಂಬೈನಲ್ಲಿ 144 ಸೆಕ್ಷನ್ ಜಾರಿ!

Webdunia
ಶನಿವಾರ, 25 ಜೂನ್ 2022 (16:03 IST)
ಮುಂಬೈ : ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರ ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು,

ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಥಾಣೆ, ಮುಂಬೈನಲ್ಲಿ ಸಿಆರ್ಪಿಸಿ ಸೆಕ್ಷನ್ 144 ಜಾರಿಯಾಗಿದೆ.

ಜೂನ್ 30ರ ವರೆಗೂ 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆ, ಘೋಷಣಾ ವಾಕ್ಯಗಳು ಕೂಗುವುದು, ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ ಘೋಷಣೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಮುಂಬೈ ಪೊಲೀಸರು ನಗರದ ಎಲ್ಲ ರಾಜಕೀಯ ಕಚೇರಿಗಳ ಭದ್ರತೆ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿ ಮಾರಿ ವರದಕ್ಷಿಣೆ ನೀಡಲು ಬಂದಾಗ ಅಳಿಯ ಮಾಡಿದ್ದೇನು ಗೊತ್ತಾ, ಫುಲ್ ವೈರಲ್ ಈ ವಿಡಿಯೋ

ಒಂದೇ ಡಿಚ್ಚಿ.. ಚೈನ್ ಕಳ್ಳನಿಗೆ ಪಾಠ ಕಲಿಸಿದ ಅಟೋ ಡ್ರೈವರ್ ಸಾಹಸ ಹೇಗಿತ್ತು ನೋಡಿ Video

ಪ್ರವಾಹದಲ್ಲಿ ತೇಲಿಬಂತು ಎಲ್ ಪಿಜಿ ಸಿಲಿಂಡರ್: ಸಿಕ್ಕಿದ್ದೇ ಲಾಭ ಎಂದು ಹೊತ್ತೊಯ್ದ ಜನ Video

ಸ್ಮೋಕಿಂಗ್ ಮಾಡಲು ನನ್ನ ಪರ್ಮಿಷನ್ ತಗೊಂಡ್ರಾ: ಕ್ಯಾಬ್ ಚಾಲಕನ ಧೈರ್ಯಕ್ಕೆ ನೆಟ್ಟಿಗರ ಸಲಾಂ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಭಾರೀ ಮಳೆ

ಮುಂದಿನ ಸುದ್ದಿ
Show comments