ಒಂದೇ ದಿನ 16 ಲಕ್ಷ ಕೋವಿಡ್ ಕೇಸ್!

Webdunia
ಭಾನುವಾರ, 2 ಜನವರಿ 2022 (17:58 IST)
ನವದೆಹಲಿ : ಕೋವಿಡ್ ರೂಪಾಂತರಿಗಳಾದ ಒಮಿಕ್ರೋನ್ ಮತ್ತು ಡೆಲ್ಟಾ ವೈರಸ್ಗಳ  ಅಬ್ಬರ ಮುಂದುವರೆದಿದ್ದು, ಶುಕ್ರವಾರ ವಿಶ್ವಾದ್ಯಂತ ಒಂದೇ ದಿನ 16.39 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಇದು ಸಾರ್ವಕಾಲಿಕ ಗರಿಷ್ಠ ದೈನಂದಿನ ಸಂಖ್ಯೆಯಾಗಿದೆ. ನವೆಂಬರ್ 24ರಂದು ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಒಮಿಕ್ರೋನ್ ಸೋಂಕು ಅತ್ಯಂತ ವೇಗವಾಗಿ ಇಡೀ ಪ್ರಪಂಚವನ್ನು ಆಕ್ರಮಿಸಿಕೊಳ್ಳುತ್ತಿದೆ.

ಒಮಿಕ್ರೋನ್ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಪ್ರಪಂಚದಲ್ಲಿ ಈವರೆಗೆ 28.86 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 54.55 ಲಕ್ಷ ಜನರು ಸಾವಿಗೀಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಳ ಆಯೋಜಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್ ಸರ್ಕಾರ

ಪತಿ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ ಯತ್ನ: ಕಾನೂನು ಕಾಯಬೇಕಿದ್ದ ಪಿಎಸ್ಐ ಅರೆಸ್ಟ್‌

ಖರ್ಗೆ ಗೈರು ಹಿನ್ನೆಲೆ: ಇಂದು ನಿರ್ಧಾರ ಆಗಬೇಕಿದ್ದ ರಾಜ್ಯ ಸಂಪುಟ ವಿಸ್ತರಣೆ ಸಭೆ ಮುಂದೂಡಿಕೆ

ಕರ್ನಾಟಕದಲ್ಲೂ ಪಶ್ಚಿಮ ಬಂಗಾಲದ ಮಾದರಿ ಫಲಿತಾಂಶ: ವಿಜಯೇಂದ್ರ ವಿಶ್ವಾಸ

ಧರ್ಮಸ್ಥಳ ಪ್ರಕರಣ: ಮರು ತನಿಖೆಯ 7,005 ಪುಟಗಳ ಅಂತಿಮ ವರದಿ

ಮುಂದಿನ ಸುದ್ದಿ
Show comments