ಇಂದು 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಅರ್ಜಿ ವಿಚಾರಣೆ

Webdunia
ಮಂಗಳವಾರ, 14 ಮಾರ್ಚ್ 2023 (08:38 IST)
ಬೆಂಗಳೂರು : 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಶೇಷ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಲಿದೆ.

ಈಗಾಗಲೆ 13ನೇ ತಾರೀಖಿನಿಂದ 5 ಮತ್ತು 8 ನೇ ತರಗತಿಯ ಪರೀಕ್ಷೆ ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳ ಪೋಷಕರಿಗೆ ಶಾಲೆಗಳಿಂದ ಸುತ್ತೋಲೆ ಹೋಗಿದೆ. ಏಕ ಸದಸ್ಯ ಪೀಠದ ಆದೇಶ ಪಾಲಿಸಿದರೆ ಮಕ್ಕಳಲ್ಲಿ ಅಷ್ಟೊಂದು ಗೊಂದಲವಾಗುತ್ತಿರಲಿಲ್ಲ.

ಯಾವಾಗ ಸರ್ಕಾರದ ಮೇಲ್ಮನವಿ ಹೋಯಿತೋ ಅಲ್ಲಿಂದ ಪರೀಕ್ಷೆ ಇದೆಯೋ ಇಲ್ಲವೋ ಎನ್ನುವ ಗೊಂದಲ ಉಂಟಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಕಾಂಗ್ರೆಸ್ ನಲ್ಲಿ ನಾಯಿ ಯಾರು, ಬಾಲ ಯಾರು ಮಹದೇವಪ್ಪನವರೇ: ಆರ್ ಅಶೋಕ್

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

ಮುಂದಿನ ಸುದ್ದಿ
Show comments