ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

Webdunia
ಮಂಗಳವಾರ, 8 ಫೆಬ್ರವರಿ 2022 (08:22 IST)
ಬೆಂಗಳೂರು : ಕೊರೊನಾ, ಒಮಿಕ್ರಾನ್ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಹೊಸದಾಗಿ 2,718 ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಮೃತಪಟ್ಟಿದ್ದಾರೆ

ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 6,151 ಹೊಸ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ 6.19ರಷ್ಟಿದ್ದು, ಮರಣ ಪ್ರಮಾಣ ಶೇ 0.79ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇಂದು 16,802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 87,080 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಹೊಸದಾಗಿ 2,718 ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಸದ್ಯ 35,631 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments