ಗುಣಮಟ್ಟದ ಹೆಲ್ಮೆಟ್ ಕಡ್ಡಾಯ

Webdunia
ಸೋಮವಾರ, 21 ಫೆಬ್ರವರಿ 2022 (06:39 IST)
ಬೆಂಗಳೂರು : ಹಾಫ್ ಹೆಲ್ಮೆಟ್ ಹಾಗೂ ಬಿಐಎಸ್ ಮಾರ್ಕ್ ಇರುವ ಹೆಲ್ಮೆಟ್ಗಳನ್ನು ಬಳಸಬಹುದೇ ಎಂದು ವಿನಾಯಕ್ ಎಂಬುವರು ಕೇಳಿದರು.

ಐಎಸ್ಐ ಮಾರ್ಕಿನ ಫುಲ್ ಹೆಲ್ಮೆಟ್ ಕಡ್ಡಾಯದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ದಂಡ ವಿಸುವ ಸಂಬಂಧ ಇನ್ನೂ ನಿರ್ಧಾರವಾಗಿಲ್ಲ.

 ಪ್ರತಿಯೊಬ್ಬರೂ ಐಎಸ್ಐ ಚಿಹ್ನೆಯುಳ್ಳ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

'ದೇಣಿಗೆ ಭಕ್ತರ' ಮುಖವಾಡವು ಅಂತಿಮವಾಗಿ ಕಳಚಿದೆ: ಅಖಿಲೇಶ್ ಯಾದವ್‌ ತರಾಟೆ

Video, ಚಲಾಯಿಸುತ್ತಿರುವಾಗಲೇ ಶಾಲಾ ಮಕ್ಕಳಿಂದ ಓಮ್ನಿ ಬಾಗಿಲು ಓಪನ್‌, ಹಿಂಬದಿಯಲ್ಲಿ ಕೂತಿದ್ದ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದೆ ಹೆಚ್ಚು

ನಮ್ಮ ಮೆಟ್ರೊ ಕಾಮಗಾರಿ ವೇಳೆ ಇದೆಂಥಾ ಅವಘಡ, ವಿದ್ಯುತ್ ಸ್ಪರ್ಶಕ್ಕೆ ಕಾರ್ಮಿಕ ಬಲಿ

ರಾಮಮಂದಿರ ದೇಣಿಗೆ ದುರುಪಯೋಗ: 8 ಆರೋಪಿಗಳಿಗೆ ನ್ಯಾಯಾಂಗ ಬಂಧನ

Operation Sindoor: ಹುತಾತ್ಮರಾದ ಯೋಧರ ಹೆಸರು ಬಹಿರಂಗ ಮಾಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments