Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೇಗೆ ಕ್ರಮ ಕೈಗೊಳ್ಳುತ್ತೀರಿ?
ಬಹುತೇಕ ಪ್ರಕರಣಗಳಲ್ಲಿ ಭ್ರಷ್ಟಾಚಾರ ಮಾಡುವವರು ಪದೇ ಪದೇ ಅದೇ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಶೋಕ್ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ನಗರ ಪೊಲೀಸರು ಬೆಂಗಳೂರು ಜನರ ಸೇವೆ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ಅಲ್ಲದೇ, ಭ್ರಷ್ಟಾಚಾರವೆಸಗುವವರ ವಿರುದ್ಧ ದೂರು ನೀಡಿದರೆ ಖಂಡಿತ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.