Webdunia - Bharat's app for daily news and videos

Install App

ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸಲಿರುವ ನಟ ಸಾಯಿ ಕುಮಾರ್

Webdunia
ಶನಿವಾರ, 21 ಏಪ್ರಿಲ್ 2018 (06:06 IST)
ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಡೈಲಾಗ್ ಕಿಂಗ್ ನಟ ಸಾಯಿ ಕುಮಾರ್ ಅವರು ಸ್ಪರ್ಧಿಸಲಿದ್ದಾರೆ.

ಹೌದು. ನಟ ಸಾಯಿ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಅವರು ಮತ್ತೊಮ್ಮೆ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2008ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಾಯಿಕುಮಾರ್ ಅವರು ಸುಮಾರು 6 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಈಗ ಮತ್ತೊಮ್ಮೆ ಬಿಜೆಪಿಯಿಂದ ನಟ ಸಾಯಿ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಸಾಯಿಕುಮಾರ್ ಮತ್ತೆ ಅಖಾಡಕ್ಕಿಳಿಯಲಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments