ಭಾರತೀಯರ ಸ್ಥಳಾಂತರಕ್ಕೆ ವಾಯುಪಡೆ ಸಿದ್ಧ

Webdunia
ಬುಧವಾರ, 2 ಮಾರ್ಚ್ 2022 (07:04 IST)
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.
 
ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

ಭಾರತದ ವಾಯುಪಡೆಯು ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.

ಉಕ್ರೇನ್ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments