16 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?

Webdunia
ಭಾನುವಾರ, 17 ಅಕ್ಟೋಬರ್ 2021 (08:48 IST)
ಬೆಂಗಳೂರು(ಅ.17) : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಹೆಚ್ಚಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಎಡಬಿಡದೆ ಮಳೆ ಸುರಿಯುತ್ತಿದೆ.

ಅಲ್ಲದೇ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ  ಎಂದು ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಹಾಗಾಗಿ ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅಧಿಕ  ಮಳೆಯಾಗುವ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಮನಗರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ಹತ್ಯೆಯಾದ 3 ತಿಂಗಳ ಬಳಿಕ ಇರಾನ್ ನಾಯಕ ಖಮೇನಿ ಶವಸಂಸ್ಕಾರಕ್ಕೆ ಡೇಟ್ ಫಿಕ್ಸ್‌, ಮಗಳು, ಆಳಿಯನ ಶವಸಂಸ್ಕಾರ ಯಾವಾಗ ಗೊತ್ತಾ

ಮಿತಿ ಮೀರುವ ಸ್ಟ್ಯಾಂಡ್-ಅಪ್ ಹಾಸ್ಯನಟರಿಗೆ ಪಾಠ ಕಲಿಸಬೇಕು: ಶಿವಸೇನಾ ಎಂಎಲ್‌ಸಿ

ಈ ಹಿಂದೆ ವಿವಾದ ಸೃಷ್ಟಿಸಿದ್ದ ಮುತ್ತಪ್ಪ ರೈ ಪುತ್ರನ ವಿರುದ್ಧ ಮತ್ತೊಂದು ವಿವಾದ

ತಿಂಗಳ ಮಗುವನ್ನು ಹಿಡಿದುಕೊಂಡು 6ನೇ ಮಹಡಿಯಿಂದ ಜಿಗಿದ ತಾಯಿ ಸಾವು, ಮಗು ಪ್ರಾಣಪಾಯದಿಂದ ಪಾರು

ಮುಂದಿನ ಸುದ್ದಿ
Show comments