ಉದ್ಯೋಗಿಗಳನ್ನು ವಜಾಗೊಳಿಸಲಿದೆ ಅಮೆಜಾನ್?

Webdunia
ಸೋಮವಾರ, 9 ಜನವರಿ 2023 (12:52 IST)
ವಾಷಿಂಗ್ಟನ್ : ಇ-ಕಾಮರ್ಸ್ ಕಂಪನಿ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಆಘಾತಕರ ಸುದ್ದಿ ನೀಡಿದೆ. ಕಂಪನಿ ಬರೋಬ್ಬರಿ 18,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ತಿಳಿಸಿದೆ.

ಕಂಪನಿ ಕಳೆದ ವರ್ಷ ನವೆಂಬರ್ನಲ್ಲಿ ತನ್ನ ಸುಮಾರು 10,000 ಉದ್ಯೋಗಿಗಳನ್ನು ವಜಾ ಮಾಡುವುದಾಗಿ ತಿಳಿಸಿತ್ತು. ಆದರೆ ಈ ಹಿಂದೆ ಯೋಜಿಸಿದಕ್ಕಿಂತಲೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗುತ್ತಿದೆ.

ಅನಿಶ್ಚಿತ ಆರ್ಥಿಕತೆ ಹಾಗೂ ಕೋವಿಡ್ ಸಂದರ್ಭದಲ್ಲಿ ಮಾಡಿಕೊಂಡಿದ್ದ ಅಧಿಕ ನೇಮಕಾತಿ ಅಂಶವನ್ನು ಉಲ್ಲೇಖಿಸಿ ಅಮೆಜಾನ್ ಉದ್ಯೋಗಿಗಳ ವಜಾ ನಿರ್ಧಾರವನ್ನು ಕೈಗೊಂಡಿದೆ.

ನವೆಂಬರ್ನಲ್ಲಿ ಮಾಡಿಕೊಂಡಿದ್ದ ಕಡತವನ್ನು ಇಂದು ನಾವು ಹಂಚಿಕೊಳ್ಳುತ್ತಿದ್ದೇವೆ, ಕಂಪನಿಯಿಂದ 18,000 ಉದ್ಯೋಗಿಗಳನ್ನು ತೆಗೆದುಹಾಕುತ್ತಿದ್ದೇವೆ ಎಂದು ಸಿಇಒ ಆಂಡಿ ಜಾಸ್ಸಿ ಬುಧವಾರ ತಿಳಿಸಿರುವುದಾಗಿ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ದೇಶಗಳ ಪೆಟ್ರೋಲ್ ಬೇಕು, ಇಲ್ಲಿನ ಅಲ್ಪಸಂಖ್ಯಾತರು ಬೇಡ ಎಂದ್ರೆ ಹೇಗೆ: ಪ್ರಿಯಾಂಕ್ ಖರ್ಗೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದ ಭೀಕರ ವಿಡಿಯೋ

ಉಪಚುನಾವಣೆ ಸಮಯದಲ್ಲೇ ಗ್ಯಾರಂಟಿ ಹಣ: ವರದಿ ಕೇಳಿದ ಚುನಾವಣಾ ಆಯೋಗದ ವಿರುದ್ಧ ಸಿಎಂ ಕೆಂಡ

ಮುಂದಿನ ಸುದ್ದಿ
Show comments