ಮತ್ತೊಂದು ಮಾರಕ ವೈರಸ್ ಪತ್ತೆ!

Webdunia
ಗುರುವಾರ, 18 ಆಗಸ್ಟ್ 2022 (13:21 IST)
ಬೀಜಿಂಗ್ : ಕೊರೊನಾದಿಂದ ಜಗತ್ತು ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.
 
ಚೀನಾದಲ್ಲಿ ಪ್ರಾಣಿಗಳಿಂದ ಮತ್ತೊಂದು ವೈರಸ್ ಮನುಷ್ಯರಿಗೆ ಸೋಕಿದೆ. ಪ್ರಾಣಿಗಳಿಂದ ವ್ಯಾಪಿಸುವ ಲಾಂಗ್ಯ ಹೆನಿಪಾ ವೈರಸ್ 35ಕ್ಕೂ ಹೆಚ್ಚು ಮಂದಿಯಲ್ಲಿ ಪತ್ತೆ ಆಗಿದೆ. ಲಾಂಗ್ಯ ಹೆನಿಪಾ ವೈರಸನ್ನು ಬಯೋಸೇಫ್ಟಿ ಲೆವೆಲ್-4 ವೈರಸ್ ಎಂದು ಚೀನಾದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ. 

ಇದು ಮನುಷ್ಯರಲ್ಲಿ, ಪ್ರಾಣಿಗಳಲ್ಲಿ ತೀವ್ರ ಸ್ವರೂಪದ ಅನಾರೋಗ್ಯ ಉಂಟು ಮಾಡುತ್ತದೆ ಎಂದು ಎಚ್ಚರಿಸಿದೆ. ಮರಣ ಸಾಧ್ಯತೆ ಶೇಕಡಾ 40 ರಿಂದ 75ರಷ್ಟಿದೆ ಎಂದು ಹೇಳಿದೆ. ಅಂದ ಹಾಗೇ ಲಾಂಗ್ಯ ಹೆನಿಪಾ ವೈರಸ್ ವ್ಯಾಪ್ತಿ ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಕೇವಲ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಲಭ್ಯವಿದೆ ಎಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments