ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!

Webdunia
ಸೋಮವಾರ, 17 ಜನವರಿ 2022 (16:34 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ  ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು. 

ಇಷ್ಟು ಮಾತ್ರವಲ್ಲದೆ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಕೂಡದಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments