ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ವಿಧಿವಶ

Webdunia
ಶುಕ್ರವಾರ, 5 ಅಕ್ಟೋಬರ್ 2018 (07:03 IST)
ಬೆಂಗಳೂರು : ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ತೀವ್ರ ಹೃದಯಾಘಾತದಿಂದ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಇವರಿಗೆ 44 ವರ್ಷ ವಯಸ್ಸಾಗಿದ್ದು, ತಡರಾತ್ರಿ 12.45ರ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ರಮೀಳಾ ಉಮಾಶಂಕರ್ ಸೆಪ್ಟೆಂಬರ್ 28ರಂದು ಮೈತ್ರಿ ಸರ್ಕಾರದಲ್ಲಿ ಉಪಮೇಯರ್ ಆಗಿದ್ದರು. ಕಾವೇರಿಪುರ ವಾರ್ಡ್ ನ ಕಾರ್ಪೊರೇಟರ್ ಆಗಿದ್ದ ಅವರು  ಜೆಡಿಎಸ್ ಪಕ್ಷದಿಂದ ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ರಮೀಳಾ ಉಮಾಶಂಕರ್ ಅವರನ್ನು ಕಳೆದುಕೊಂಡ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments