ಬಿಬಿಎಂಪಿ : ಎಂಜಿನಿಯರ್ಗಳ ಸಂಬಳ ಕಟ್!

Webdunia
ಶುಕ್ರವಾರ, 27 ಜನವರಿ 2023 (10:45 IST)
ಬೆಂಗಳೂರು :   ಬೆಂಗಳೂರಿನಲ್ಲಿ ಇನ್ಮುಂದೆ ರಸ್ತೆ ನಿರ್ಮಾಣ, ಡಾಂಬರೀಕರಣ, ರಸ್ತೆ ಪುನಶ್ಚೇತನ, ಕೇಬಲ್ ಅಳವಡಿಕೆ ಮಾಡುವ ಆಗಿದ್ದರೆ ಮೊದಲೇ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

ಕಾಮಗಾರಿ ಪೂರ್ಣಗೊಂಡ ನಂತರ ರಸ್ತೆಗಳಲ್ಲಿ ಅಗೆತ ಕಂಡು ಬಂದರೆ ಎಂಜಿನಿಯರ್ಗಳ ಸಂಬಳವನ್ನ ಕಟ್ ಮಾಡುವುದಾಗಿ ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತರು ಖಡಕ್ ಆದೇಶ ಮಾಡಿದ್ದಾರೆ.

ತೆಗೆದಿರುವ ಗುಂಡಿ ಮುಚ್ಚಲು ಬಿಬಿಎಂಪಿಯಿಂದ ಯಾವುದೇ ಅನುದಾನ ನೀಡಲ್ಲ, ಬದಲಾಗಿ ಎಂಜಿನಿಯರ್ ಗಳು, ಕಿರಿಯ ಅಭಿಯಂತರರು ತಮ್ಮ ಸ್ವಂತ ಖರ್ಚುಗಳಿಂದನೇ ಕೆಲಸ ಮಾಡಿಸಬೇಕಾಗುತ್ತೆ. ಜೊತೆಗೆ ಎಂಜಿನಿಯರ್ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳೊದಾಗಿ ಆದೇಶ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹೋದ ಮೇಲೆ ಎಲ್ಲಾ ಹೋಯ್ತು...ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ಕೊಕ್

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಮುಂದಿನ ಸುದ್ದಿ
Show comments