Webdunia - Bharat's app for daily news and videos

Install App

27 ಲಕ್ಷ ವಶ ಪ್ರಕರಣ: ಕೂಗನೋಳಿ ಚೆಕ್ ಪೋಸ್ಟ್ ಗೆ ಬೆಳಗಾವಿ ಡಿಸಿ ಹಾಗೂ ಎಸ್ ಪಿ ಭೇಟಿ

Webdunia
ಭಾನುವಾರ, 1 ಏಪ್ರಿಲ್ 2018 (13:59 IST)
ಚಿಕ್ಕೋಡಿ: ಕೂಗನೋಳಿ ಚೆಕ್ ಪೋಸ್ಟ್ ದಲ್ಲಿ ಕಳೆದ 2 ದಿನಗಳಿಂದ 27 ಲಕ್ಷ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಕೂಗನೋಳಿ ಚೆಕ್ ಪೋಸ್ಟ್ ಗೆ ಬೆಳಗಾವಿ ಡಿಸಿ ಹಾಗೂ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯಲ್ಲಿರುವ ಚೆಕ್ ಪೋಸ್ಟ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಳಗಾವಿ ಜಿಲ್ಲಾಧಿಕಾರಿ ಜಿಯಾಉಲ್ಲಾ  ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಅಕ್ರಮ ಹಣ ಸಾಗಾಟ ತಡೆಯುವಂತೆ ಕಟ್ಟು ನಿಟ್ಟಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದು, ಮಹಾ ಮತ್ತು ಕರ್ನಾಟಕ ರಾಜ್ಯದ ಗಡಿ ಚಕ್ ಫೋಸ್ಟ್ ಮೇಲೆ ಅಧಿಕಾರಿಗಳ ಹದ್ದಿನ ಕಣ್ಣು ಇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments