ಇತ್ತ ಸಚಿವಾಕಾಂಕ್ಷಿಗಳಿಗೆ ಕೂಡ ಟೆನ್ಶನ್ ಶುರುವಾಗಿದೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಕ್ಯಾಬಿನೆಟ್ ಇನ್ & ಔಟ್ ಲೆಕ್ಕಾಚಾರ ಹೆಚ್ಚಾಗಿದೆ.
ಸಂಪುಟದಿಂದ ಡಜನ್ಗಟ್ಟಲೆ ಸಚಿವರು ಹೊರಗಾ..? ಒಳಗಾ..? ಅಥವಾ ಹಿರಿತಲೆಗಳಿಗೆ ಗೇಟ್ಪಾಸಾ..? ಹೊಸ ಮುಖಗಳಿಗೆ ಮಣೆನಾ..? ರಾಜ್ಯ ಬಿಜೆಪಿ ಗುಜರಾತ್, ಯುಪಿ, ಉತ್ತರಾಖಂಡ್ ಮಾದರಿ ಅನುಸರಿಸುತ್ತಾ..? ಎಂಬ ಕುತೂಹಲ ಮೂಡಿದೆ.
ಸಚಿವ ಸ್ಥಾನ ಆಕಾಂಕ್ಷಿಗಳು..?
> ಪಿ.ರಾಜೀವ್, ಕುಡಚಿ ಶಾಸಕ
> ಪೂರ್ಣಿಮಾ ಶ್ರೀನಿವಾಸ್, ಹಿರಿಯೂರು ಶಾಸಕಿ
> ಅರವಿಂದ್ ಬೆಲ್ಲದ್, ಹು-ದಾ ಪಶ್ಚಿಮ ಶಾಸಕ
> ಬಸನಗೌಡ ಯತ್ನಾಳ್, ವಿಜಯಪುರ ನಗರ ಶಾಸಕ
> ಕೆ.ಜಿ.ಬೋಪಯ್ಯ, ವಿರಾಜಪೇಟೆ ಶಾಸಕ
> ರವಿಕುಮಾರ್, ಪರಿಷತ್ ಸದಸ್ಯ
> ಸಿ.ಪಿ.ಯೋಗೇಶ್ವರ್, ಪರಿಷತ್ ಸದಸ್ಯ
> ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕುಂದಾಪುರ ಶಾಸಕ
> ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಧ್ಯಕ್ಷ
> ತಿಪ್ಪಾರೆಡ್ಡಿ, ಚಿತ್ರದುರ್ಗ ಶಾಸಕ
> ರಾಜೂಗೌಡ, ಸುರಪುರ ಶಾಸಕ
> ದತ್ತಾತ್ರೇಯ ಪಾಟೀಲ್ ರೇವೂರ್, ಕಲಬುರ್ಗಿ ದಕ್ಷಿಣ
> ವಿಜಯೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ
> ಎಂ.ಪಿ.ಕುಮಾರಸ್ವಾಮಿ, ಮೂಡಿಗೆರೆ ಶಾಸಕ
> ರೇಣುಕಾಚಾರ್ಯ, ಹೊನ್ನಾಳ್ಳಿ ಶಾಸಕ
> ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ