ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್!

Webdunia
ಸೋಮವಾರ, 25 ಅಕ್ಟೋಬರ್ 2021 (09:46 IST)
ಚಿತ್ರದುರ್ಗ :  ಸುಮಾರು 18 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸುಮಾರು 15 ಸಾವಿರದಷ್ಟು ರೈತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ ಮಾನದಂಡಗಳು ಇಲ್ಲದ ಕಾರಣ ಬಡವರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದಾಗಿ ರೈತರು, ಬಡವರು ತೊಂದರೆ ಅನುಭವಿಸುವಂತಾಗಿದೆ.
ಶ್ರೀಮಂತರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಿ. ಆದರೆ, ರೈತರು, ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಿರುವುದರಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ತೊಂದರೆಯಾಗಿದೆ. ರೈತಾಪಿ ವರ್ಗದವರು ಸೇರಿದಂತೆ ಬಡವರ ಬಿಪಿಎಲ್ ಕಾರ್ಡ್ ರದ್ದು, ಮಾಡದೇ ಯಥಾಸ್ಥಿತಿ ಮುಂದುವರೆಸಬೇಕೆಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments