Webdunia - Bharat's app for daily news and videos

Install App

ಯುಗಾದಿಗೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ !

Webdunia
ಬುಧವಾರ, 15 ಮಾರ್ಚ್ 2023 (07:22 IST)
ಬೆಂಗಳೂರು : ಈ ಬಾರಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬಕ್ಕೂ ಮುನ್ನಾ ದಿನ ಅಂದ್ರೆ ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ.

ಮುಂದಿನ ಮಂಗಳವಾರ ನಮ್ಮ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 23 ಸಾವಿರ ಬಸ್ಗಳು ಸ್ಥಗಿತಗೊಳ್ಳಲಿವೆ. ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್ಗಳನ್ನು ತೆಗೆಯಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments