Webdunia - Bharat's app for daily news and videos

Install App

ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್!

Webdunia
ಭಾನುವಾರ, 26 ಡಿಸೆಂಬರ್ 2021 (11:09 IST)
ಬೆಂಗಳೂರು : ಹೊಸ ವರ್ಷಕ್ಕೆ ತಯಾರಾಗಿದ್ದ ಬಾರ್ ರೆಸ್ಟೋರೆಂಟ್ ಹೋಟೆಲ್ ಗಳಿಗೆ ಫುಲ್ ಶಾಕ್  ಆಗಿದೆ.
 
ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊಂಡವರಿಗೆ ಶಾಕ್ ಕೊಟ್ಟಿದೆ.

ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಎಲ್ಲಾ ಹೋಟೆಲ್ಗಳಲ್ಲಿ ಶೆ.50 ಜನರಿಗೆ ಮಾತ್ರ ಅವಕಾಶವನ್ನು  ನೀಡಲಾಗಿದೆ.  ಲಸಿಕೆಯ ವಿಚಾರವಾಗಿ ಹೇಳುವುದಾದರೆ ಮೊದಲ ಡೋಸ್ ಅನ್ನು ಶೇ. 97 ರಷ್ಟು ನೀಡಲಾಗಿದೆ.

75 ರಷ್ಟು ಮಂದಿಗೆ ನೀಡಲಾಗಿದೆ. ಇನ್ನೂ 45 ಲಕ್ಷ ಮಂದಿ 2ನೇ ಡೋಸ್ ತೆಗೆದುಕೊಳ್ಳುವವರಿದ್ದಾರೆ. ಓಮಿಕ್ರಾನ್ ಅತ್ಯಂತ ವೇಗದಲ್ಲಿ ಹರಡುತ್ತಿದೆ. ಹೀಗಾಗಿ ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments