Webdunia - Bharat's app for daily news and videos

Install App

ಬಜೆಟ್ 2019: ಯಾರಿಗೆಲ್ಲಾ ಸಿಕ್ಕಿತು ತೆರಿಗೆ ಸಿಹಿ?

Webdunia
ಶುಕ್ರವಾರ, 1 ಫೆಬ್ರವರಿ 2019 (13:04 IST)
ನವದೆಹಲಿ: ಲೋಕಸಭೆ ಚುನಾವಣೆಗೂ ಮೊದಲು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ತೆರಿಗೆದಾರರಿಗೆ ಮೋದಿ ಸರ್ಕಾರ ಬಂಪರ್ ಗಿಫ್ಟ್ ಕೊಟ್ಟಿದೆ.


ಆದಾಯ ತೆರಿಗೆ ಮಿತಿ ದ್ವಿಗುಣಗೊಳಿಸಿರುವ ಕೇಂದ್ರ ಸರ್ಕಾರ ಈ ಹಿಂದೆ ಇದ್ದ 2.5 ಲಕ್ಷ ರೂ. ಗಳ ಮಿತಿಯನ್ನು 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ.  ಇದರಿಂದ 3 ಕೋಟಿ ಆದಾಯ ತೆರಿಗೆ ಪಾವತಿದಾರರಿಗೆ ಅನುಕೂಲವಾಗಲಿದೆ. ನಿಶ್ಚಿತ ಠೇವಣಿಯ ಬಡ್ಡಿಗೆ 40 ಸಾವಿರ ರೂ.ವರೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಸ್ಟಾಂಡರ್ಡ್ ಡಿಡಕ್ಷನ್ ಮಿತಿ 40 ಸಾವಿರದಿಂದ 50 ಸಾವಿರದರೆಗೆ ಏರಿಕೆ ಮಾಡಲಾಗಿದೆ. ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷ  ತೆರಿಗೆ ಉಳಿಕೆಯಾಗಲಿದೆ. ಕಾರ್ಮಿಕರ ಕನಿಷ್ಟ ಆದಾಯ ಮಿತಿ 21 ಸಾವಿರಕ್ಕೆ ಏರಿಕೆ ಮಾಡಲಾಗಿದೆ.

ಇನ್ನು, ಮೋದಿ ಸರ್ಕಾರದ ಬಹುಚರ್ಚಿತ ನೋಟ್ ಬ್ಯಾನ್ ನಿಯಮದಿಂದ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದರಿಂದ ಆದಾಯವೂ ಹೆಚ್ಚಳವಾಗಿದೆ ಎಂದು ಸಚಿವ ಪಿಯೂಷ್ ಗೋಯಲ್ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments