ಇಂದು ಕೇಂದ್ರ ಬಜೆಟ್

Webdunia
ಮಂಗಳವಾರ, 1 ಫೆಬ್ರವರಿ 2022 (07:21 IST)
ನವದೆಹಲಿ : 2022-23ನೇ ಸಾಲಿನ ಕೇಂದ್ರ ಬಜೆಟ್‍ಗೆ ಕ್ಷಣಗಣನೆ ಶುರುವಾಗಿದೆ.
 
ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಮಂಡಿಸಲಿದ್ದಾರೆ.

 
ನಿರ್ಮಲಾ ಬಜೆಟ್ ಮೇಲೆ ನಿರೀಕ್ಷೆಗಳ ಮಹಾಪೂರವೇ ಇದ್ದು, ಕಳೆದೆರಡು ವರ್ಷಗಳಿಂದ ಕೋವಿಡ್‍ನಿಂದ ತತ್ತರಿಸಿರುವ ಆರ್ಥಿಕತೆಗೆ ಬೂಸ್ಟರ್ ಡೋಸ್ ಸಿಗಬಹುದು ಎನ್ನಲಾಗಿದೆ.

ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗಲಿದ್ದು, ಈ ಬಾರಿಯೂ ಪೇಪರ್ ಲೆಸ್ ಬಜೆಟ್ ಮಂಡನೆಯಾಗಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರ ಕುರಿತ ಪುಸ್ತಕ ಬಿಡುಗಡೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ತಳವಾರ ಸಮುದಾಯಕ್ಕೆ ಎಸ್‍ಟಿ ಪ್ರಮಾಣಪತ್ರ ನೀಡಲು ಎನ್.ರವಿಕುಮಾರ್ ಆಗ್ರಹ

Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು ಹೇಳುತ್ತದೆ

ಸಿಎಂ ಕುರ್ಚಿ ಕಿತ್ತಾಟದ ನಡುವೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಕಾಂಗ್ರೆಸ್ ಮತ್ತೇ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆಯಾಗಬೇಕು: ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments