ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ

Webdunia
ಸೋಮವಾರ, 12 ನವೆಂಬರ್ 2018 (07:09 IST)
ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್​ ಅವರು ಸೋಮವಾರ (ಇಂದು) ಬೆಳಗ್ಗೆ ಬೆಂಗಳೂರಿನ ಶಂ‍ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಈ ಹಿಂದೆ ಅವರು ಕ್ಯಾನ್ಸರ‍್ ಸಂಬಂಧಿ ಖಾಯಿಲೆಗಾಗಿ ವಿದೇಶದಿಂದ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಕೆಲವು ದಿವಸಗಳಿಂದ ತೀವ್ರ ಅನಾರೋಗ್ಯದ ಕಾರಣದಿಂದಾಗಿ ಅವರು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments