ದರ್ಶನ್ ಪುಟ್ಟಣ್ಣಯ್ಯರಿಗೆ ಸೆಂಚೂರಿ ಗೌಡರ ಸಪೋರ್ಟ್

Webdunia
ಬುಧವಾರ, 2 ಮೇ 2018 (16:59 IST)
ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ.ದಿವಂಗತ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ತಿಥಿ ಚಿತ್ರದ ಪಾತ್ರಧಾರಿ ಸೆಂಚೂರಿಗೌಡ. ಹಸಿರು ಟವಲ್ ಹಾಕಿ ಬೆಂಬಲ ಸೂಚಿಸಿದ್ದಾರೆ.
ವದೆ ಸಮುದ್ರ ಗ್ರಾಮದಲ್ಲಿ ಸೆಂಚೂರಿಗೌಡ ಹೇಳಿಕೆ ನೀಡಿ ಪುಟ್ಟಣ್ಣಯ್ಯನ ಮಗನನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದ ಸೆಂಚೂರಿ ಗೌಡ,.ಆಟೋ ರಿಕ್ಷಾ ಗುರುತಿಗೆ ಮತ ನೀಡಿ ಎಂದರು.
 
ಪುಟ್ಟಣ್ಣಯ್ಯ ಪರ‌ ಜಯಕಾರ ಕೂಗಿದ ಸೆಂಚೂರಿಗೌಡ, ರೈತರ ಹಿತದೃಷ್ಟಿಯಿಂದ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments