Webdunia - Bharat's app for daily news and videos

Install App

ಚೀನಾದ ವಿನಾಶಕಾರಿ ಕೃಷಿ ನೀತಿ

Webdunia
ಗುರುವಾರ, 19 ಜನವರಿ 2023 (12:14 IST)
1960ರಲ್ಲಿ ಚೀನಾ ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ಷಾಮ ಉಂಟಾಗಿ ಜನಸಂಖ್ಯೆ ಕುಸಿದಿತ್ತು.

ಗ್ರೇಟ್ ಲೀಪ್ ಫಾರ್ವರ್ಡ್ ಎಂದು ಕರೆಯಲ್ಪಡುವ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಯಿಂದ ಉಂಟಾದ ಅತ್ಯಂತ ಭೀಕರ ಕ್ಷಾಮದಿಂದ ಚೀನಾದ ಜನಸಂಖ್ಯೆಯು ಭಾರಿ ಪ್ರಮಾಣದಲ್ಲಿ ಕುಸಿದಿತ್ತು.

ಅದಾದ ಬಳಿಕ ಈಗ ಮತ್ತೆ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ.  ಚೀನಾದ ರಾಷ್ಟ್ರೀಯ ಅಂಕಿಅಂಶಗಳ ಬ್ಯೂರೋದ ಮುಖ್ಯಸ್ಥ ಕಾಂಗ್ ಯಿ, “ಒಟ್ಟಾರೆ ಕಾರ್ಮಿಕ ಪೂರೈಕೆಯು ಬೇಡಿಕೆಗಿಂತ ಹೆಚ್ಚಿದೆ. ಹೀಗಾಗಿ ಜನರು ಜನಸಂಖ್ಯೆಯ ಕುಸಿತದ ಬಗ್ಗೆ ಚಿಂತಿಸಬಾರದು” ಎಂದು ತಿಳಿಸಿದ್ದಾರೆ. ಕಳೆದ ವರ್ಷ ಚೀನಾದ ಜನನ ಪ್ರಮಾಣವು 1,000 ಜನರಿಗೆ 6.77 ಜನನಗಳಾಗಿದ್ದು, 2021 ರಲ್ಲಿ 7.52 ಜನನಗಳಾಗಿತ್ತು.

ಮಗು ನೀತಿ ಎಫೆಕ್ಟ್

ಚೀನಾದಲ್ಲಿ ಜನಸಂಖ್ಯೆ ಕುಸಿತಕ್ಕೆ ಒಂದು ಕಾರಣವಿದೆ. 1980 ಮತ್ತು 2015 ರ ನಡುವೆ ಹೇರಲಾದ ಒಂದು ಮಗುವಿನ ನೀತಿ. ದಂಪತಿ ಹೊಂದಬಹುದಾದ ಮಕ್ಕಳ ಸಂಖ್ಯೆಯನ್ನು ಒಂದಕ್ಕೆ ಸೀಮಿತಗೊಳಿಸಲಾಗಿತ್ತು.

ಈ ನೀತಿಯು ಸುಮಾರು 400 ಮಿಲಿಯನ್ (40 ಕೋಟಿ) ಮಕ್ಕಳ ಜನನ ನಿಯಂತ್ರಣಕ್ಕೆ ಸಹಾಯ ಮಾಡಿತ್ತು ಎಂದು ಚೀನಾ ಹೇಳಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments