ಬೇರೆ ದಾರಿಯಿಲ್ಲದೇ ಬಿಜೆಪಿ ನಮ್ಮ ಶಾಸಕರ ಬೆಂಬಲಕ್ಕೆ ಕೈ ಚಾಚುತ್ತಿದೆ: ಸಿಎಂ ಕುಮಾರಸ್ವಾಮಿ

Webdunia
ಸೋಮವಾರ, 2 ಜುಲೈ 2018 (09:09 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಹತಾಶೆಗೊಂಡಿರುವ ದರ್ಬಲ ಬಿಜೆಪಿ ಪಕ್ಷ ಇದೀಗ ಬೇರೆ ದಾರಿಯಿಲ್ಲದೇ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬೆಂಬಲಕ್ಕಾಗಿ ಹಾತೊರೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
 

ಬಿಜೆಪಿ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಹೇಳಿಕೆ ಉಲ್ಲೇಖಿಸಿ ಸಿಎಂ ಈ ರೀತಿ ಆರೋಪ ಮಾಡಿದ್ದಾರೆ. ಪಕ್ಷ ಬಲವರ್ಧನೆಗೆ ಬಿಜೆಪಿ ಈ ದಾರಿ ಕಂಡುಕೊಂಡಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

‘ಸ್ವತಃ ಯಡಿಯೂರಪ್ಪನವರು ಇತ್ತೀಚೆಗೆ ಪಕ್ಷ ಬಲವರ್ಧನೆಯಾಗಬೇಕು ಎಂದಿದ್ದರು. ಹಾಗಾಗಿ ಅವರು ತಮ್ಮ ಪಕ್ಷ ಬಲಪಡಿಸಲು ಕಾಂಗ್ರೆಸ್, ಜೆಡಿಎಸ್ ಶಾಸಕರ ಬೆಂಬಲ ಕೋರುತ್ತಿದ್ದಾರೆ’ ಎಂದು ಸಿಎಂ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments