ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ!

Webdunia
ಮಂಗಳವಾರ, 4 ಜನವರಿ 2022 (12:22 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಇಂದು ಒಟ್ಟು 2,479 ಹೊಸ ಕೇಸ್ ದಾಖಲಾಗಿದ್ದು, 4 ಮರಣ ಪ್ರಕರಣ ಪತ್ತೆಯಾಗಿದೆ.
 
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ನಿನ್ನೆ 1,041 ಇದ್ದ ಕೇಸ್ ಇಂದು ಬರೋಬ್ಬರಿ 2,053ಕ್ಕೆ ಏರಿಕೆ ಕಂಡು ಮೂರನೇ ಅಲೆಯ ಆತಂಕ ಹೆಚ್ಚಿಸಿದೆ.

ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.2.59ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಯಾವುದೇ ಓಮಿಕ್ರಾನ್ ಪ್ರಕರಣ ಕಂಡು ಬಂದಿಲ್ಲ. ಇಂದು ಒಟ್ಟು 95,391 ಜನರಿಗೆ ಟೆಸ್ಟ್ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments